ಶಿಕ್ಷಣ ನೀತಿ ಎಂಬುದು ಬೋರ್ಡ್‌ ಬದಲಿಸಿದಷ್ಟು ಸರಾಗವೇ?

ಮೂರ್ನಾಲ್ಕು ದಶಕಗಳ ನಂತರ ಸಿಕ್ಕ ಅವಕಾಶವನ್ನು ಆತುರಕ್ಕೆ ಬಿದ್ದು ಕೈಚೆಲ್ಲುವುದು ಸರಿಯಲ್ಲ ಪ್ರತಿ ಮನುಷ್ಯನಲ್ಲಿರುವ ಚೈತನ್ಯವನ್ನು ಅಭಿವ್ಯಕ್ತಗೊಳಿಸುವುದೇ ಶಿಕ್ಷಣದ ಗುರಿ ಎಂದವರು ಸ್ವಾಮಿ ವಿವೇಕಾನಂದ. ಸಮಾಜದಲ್ಲಿ ಸಮಾನತೆ ಮೂಡಬೇಕೆಂದರೆ ಎಲ್ಲರೂ ಶಿಕ್ಷಿತರಾಗುವುದು ಅತ್ಯವಶ್ಯಕ ಎಂದು ಹೇಳಿದವರು ಸಂವಿಧಾನಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌. ಶಿಕ್ಷಣ ಎಂದರೆ ಅಕಾಡೆಮಿಕ್‌ ಹಾಗೂ ವೃತ್ತಿಪರ ಅವಶ್ಯಕತೆಗಳನ್ನೂ ಮೀರಿ ಜ್ಞಾನ ಸಂಪಾದಿಸುವುದಾಗಿದ್ದು, ಪುಸ್ತಕಕ್ಕೆ ಸೀಮಿತವಾಗಿ ಕಂಠಪಾಠ ಮಾಡಿಸುವುದರಿಂದ ಜೀವನಕ್ಕೆ ಯಾವುದೇ ಸಹಕಾರಿಯಾಗುವುದಿಲ್ಲ ಎಂಬುದು ದೇಶದ ಎರಡನೇ ರಾಷ್ಟ್ರಪತಿ, ಶಿಕ್ಷಣ ತಜ್ಞ ಸರ್ವಪಲ್ಲಿ ರಾಧಾಕೃಷ್ಣನ್‌ ಹೇಳಿದ ಮಾತು! […]

Read More

ನಿರ್ಧಾರ ಅಚಲವಾಗಿರಲಿ – ಶಾಲೆ ಆರಂಭದ ಬಗ್ಗೆ ಸಚಿವರ ವಿಶಿಷ್ಟ ಕ್ರಮ

ಕೊರೊನಾದಿಂದ ಅಸ್ತವ್ಯಸ್ತಗೊಂಡಿರುವ ಜನಜೀವನವನ್ನು ಮತ್ತೆ ಮೊದಲಿನ ಸ್ಥಿತಿಗೆ ತರುವ ಸಂಬಂಧ ‘ಅನ್‌ಲಾಕ್‌’ ಪ್ರಕ್ರಿಯೆ ಜಾರಿಯಲ್ಲಿದೆ. ಅದೇ ರೀತಿ, ಶಾಲೆಗಳನ್ನು ಆರಂಭಿಸಬೇಕೇ, ಬೇಡವೇ ಎಂಬ ಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಶಾಲೆ ಆರಂಭದ ವಿಷಯದಲ್ಲಿ ಪೋಷಕರ ಆತಂಕವೂ ಸಹಜವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರು ಸಮಾಜದ ಎಲ್ಲವರ್ಗದ ತಜ್ಞರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅದರಂತೆ, ಸೋಮವಾರ ಸಚಿವರು ‘ವಿಜಯ ಕರ್ನಾಟಕ’ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳ ಸಂಪಾದಕರ ಜತೆ ಚರ್ಚಿಸಿದ್ದಾರೆ. ಕೊರೊನಾ ಮಧ್ಯೆಯೂ […]

Read More

ಶೈಕ್ಷಣಿಕ ಚಟುವಟಿಕೆ ಶೀಘ್ರ ಆರಂಭಿಸಿ – ಪತ್ರಿಕಾ ಸಂಪಾದಕರ ಜತೆಗಿನ ವೆಬಿನಾರ್‌ನಲ್ಲಿ ಸಚಿವರಿಗೆ ಸಲಹೆ

ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸಂಕಷ್ಟ ಸಮಯದಲ್ಲೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ತಂತ್ರಜ್ಞಾನ ಸೇರಿದಂತೆ ಲಭ್ಯ ಇರುವ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಶೈಕ್ಷಣಿಕ ಚಟುವಟಿಕೆಯನ್ನು ಶೀಘ್ರದಲ್ಲೇ ಆರಂಭಿಸಬೇಕು. ಈ ಸಂಬಂಧ ರಾಜ್ಯ ಸರಕಾರ ಸರಕಾರ ದೃಢ ನಿಲುವು ತೆಗೆದುಕೊಳ್ಳಬೇಕು ಎಂದು ಕನ್ನಡದ ಪ್ರಮುಖ ಪತ್ರಿಕೆಗಳ ಸಂಪಾದಕರು ಸರಕಾರಕ್ಕೆ ಸಲಹೆ ನೀಡಿದರು. ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್‌ ಶಿಕ್ಷ ಣ ಮತ್ತು ಶಾಲಾ ಚಟುವಟಿಕೆಗಳನ್ನು ಯಾವಾಗ ಪ್ರಾರಂಭಿಸಬೇಕು ಕುರಿತು ಅಭಿಪ್ರಾಯ ಸಂಗ್ರಹಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಣ ಸಚಿವ ಎಸ್. […]

Read More

ಕನ್ನಡ ಜಾರಿಗೆ ಮತ್ತೊಂದು ಯತ್ನ

– ಸಿಬಿಎಸ್‌ಸಿ, ಐಸಿಎಸ್‌ಸಿ ಶಾಲೆಗಳಲ್ಲಿ ಕನ್ನಡ ಬೋಧಿಸುವಂತೆ ಸರಕಾರದ ಆದೇಶ. – ಜಯಂತ್ ಗಂಗವಾಡಿ, ಬೆಂಗಳೂರು. 2026-27ನೇ ಸಾಲಿನ ಹೊತ್ತಿಗೆ ರಾಜ್ಯದ ಎಲ್ಲಾ ಶಾಲೆಗಳು 1ರಿಂದ 10ನೇ ತರಗತಿವರೆಗೆ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯಾಗಿ ಬೋಧಿಸುವುದು ಕಡ್ಡಾಯ ಮಾಡಲಾಗಿದ್ದು, ನಿಯಮ ಜಾರಿಯ ಪರಿಶೀಲನೆಗೆ ಸರಕಾರ ಉನ್ನತಮಟ್ಟದ ಸಮಿತಿ ರಚಿಸಿದೆ. ಈ ಸಂಬಂಧ ಆದೇಶ ಹೊರಡಿಸಿದೆ.ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರೂ ಕನ್ನಡ ಕಲಿಯಬೇಕು ಎಂಬುದು ಸರಕಾರದ ಆಶಯವಾಗಿದೆ. ಕೆಲವು ಖಾಸಗಿ ಶಾಲೆಗಳು ತೃತೀಯ […]

Read More

ಆನ್‌ಲೈನ್‌ ಕ್ಲೋಸ್

– ಎಲ್‌ಕೆಜಿಯಿಂದ 5ನೇ ತರಗತಿವರೆಗಿನ ಆನ್‌ಲೈನ್‌ ಪಾಠಕ್ಕೆ ಸರಕಾರ ತಡೆ – ಆನ್‌ಲೈನ್‌ ಹೆಸರಲ್ಲಿ ಶುಲ್ಕ ಪಡೆದರೆ ಕ್ರಮ | ಶೈಕ್ಷಣಿಕ ಶುಲ್ಕ ಹೆಚ್ಚಳವೂ ಬೇಡ ವಿಕ ಸುದ್ದಿಲೋಕ, ಬೆಂಗಳೂರು. ಎಲ್‌ಕೆಜಿ-ಯುಕೆಜಿಯಿಂದ 5ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ‘ಆನ್‌ಲೈನ್‌ ತರಗತಿ’ ನಡೆಸಬಾರದು ಎಂದು ಸರಕಾರ ಆದೇಶಿಸಿದೆ ಮತ್ತು ಈಗ ಖಾಸಗಿ ಶಾಲೆಗಳು ನಡೆಸುತ್ತಿರುವ ತರಗತಿಗಳನ್ನು ನಿಲ್ಲಿಸುವಂತೆ ಸೂಚಿಸಿದೆ. ನಗರದ ಸಮಗ್ರ ಶಿಕ್ಷಣ ಅಭಿಯಾನದ ಸಭಾಂಗಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ […]

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ಖಚಿತ

– ಸುರಕ್ಷತಾ ಕ್ರಮಗಳೊಂದಿಗೆ ಎಕ್ಸಾಮ್: ಸುರೇಶ್ ಕುಮಾರ್. – ತಮಿಳುನಾಡು, ಪುದುಚೆರಿ, ತೆಲಂಗಾಣದಲ್ಲಿ ಪರೀಕ್ಷೆ ರದ್ದು. ವಿಕ ಸುದ್ದಿಲೋಕ ಉಡುಪಿ/ಬೆಂಗಳೂರು. ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಸುರಕ್ಷತಾ ಕ್ರಮಗಳೊಂದಿಗೆ ಖಚಿತವಾಗಿ ನಡೆಸುತ್ತೇವೆ, ಈ ಬಗ್ಗೆ ವಿದ್ಯಾರ್ಥಿಗಳು ಗೊಂದಲಕ್ಕೊಳಗಾಗಬಾರದು ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಗೆ ಸಂಬಂಧಿಸಿ ಸುಳ್ಳು ವದಂತಿ ಹರಡುವ ಕಿಡಿಗೇಡಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತಮಿಳುನಾಡು, ಪುದುಚೆರಿ ಮತ್ತು ತೆಲಂಗಾಣ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top