ಪುಟಾಣಿಗಳಿಗೆ ಬೇಡ ಆನ್‌ಲೈನ್‌ ಪಾಠ

6 ವರ್ಷದವರೆಗಿನ ಮಕ್ಕಳು ಒಂದು ಗಂಟೆಗಿಂತ ಹೆಚ್ಚು ಸಮಯ ಸ್ಕ್ರೀನ್‌ ನೋಡಬಾರದು. ಶಿಶುಗಳ ಮೇಲೆ ಆನ್‌ಲೈನ್‌ ಶಿಕ್ಷಣ ಪ್ರಯೋಗ ಬೇಡವೇ ಬೇಡ. ಮಕ್ಕಳ ದೃಷ್ಟಿಗೆ ಭಾರಿ ತೊಂದರೆಯಾಗುವ ಅಪಾಯ. ದೈಹಿಕ, ಮಾನಸಿಕವಾಗಿಯೂ ತೊಂದರೆ ಒಡ್ಡುವ ಡಿಜಿಟಲ್‌ ಸ್ಕ್ರೀನ್‌. —— ಸರಕಾರವನ್ನು ಎಚ್ಚರಿಸಿದ ನಿಮ್ಹಾನ್ಸ್‌ ವರದಿ | ಮಕ್ಕಳ ಬೆಳವಣಿಗೆ ಮೇಲೆ ದುಷ್ಪರಿಣಾಮ ಎಂದ ಸಂಸ್ಥೆ.  ಜಯಂತ್‌ ಗಂಗವಾಡಿ ಬೆಂಗಳೂರು.  ‘ಯಾವುದೇ ಕಾರಣಕ್ಕೂ ಶಿಶುಗಳಿಗೆ ‘ಆನ್‌ಲೈನ್‌ ತರಗತಿ’ಗಳನ್ನು ನಡೆಸುವುದು ಬೇಡವೇ ಬೇಡ,’ ಎಂದು ನಿಮ್ಹಾನ್ಸ್‌ ಸರಕಾರಕ್ಕೆ ಸಲಹೆ ನೀಡಿದೆ. […]

Read More

ಮತ್ತೆ ಕೊರೊನಾಘಾತದ ಆತಂಕ – ವಿದೇಶದಿಂದ ಕರೆ ತರುವ ಮುನ್ನ ಯೋಚಿಸಿ

ಕೊರೊನಾ ವೈರಸ್(ಕೋವಿಡ್ 19) ಹರಡುವುದನ್ನು ತಡೆಯಲು ಹೇರಲಾಗಿದ್ದ ಲಾಕ್‌ಡೌನ್‌ ಭಾಗಶಃ ತರೆವಿನೊಂದಿಗೆ ದೇಶ ಸಹಜ ಸ್ಥಿತಿಯತ್ತ ಮರಳುವ ಯತ್ನದಲ್ಲಿದೆ. ಇಷ್ಟೆಲ್ಲ ಬಿಗಿ ಕ್ರಮಗಳ ನಂತರವೂ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 50 ಸಾವಿರದ ಗಡಿಯನ್ನು ತಲುಪುತ್ತಿದೆ. ಕೊರೊನಾದಿಂದ 1500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಸೋಂಕಿತರ ಪ್ರಮಾಣ ಏರುಗತಿಯಲ್ಲಿರುವಾಗಲೇ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆ ತರುವ ಪ್ರಯತ್ನಕ್ಕೆ ಸರಕಾರ ಮುಂದಾಗಿರುವುದು ಎಲ್ಲೆಡೆ ಮತ್ತೊಂದು ಸುತ್ತಿನ ಆತಂಕ ಸೃಷ್ಟಿಸಿದೆ. ಸರಕಾರ ನೀಡಿರುವ ಮಾಹಿತಿಯ ಪ್ರಕಾರ ಮೊದಲ ಹಂತದಲ್ಲಿ 14,800 ಜನರನ್ನು […]

Read More

ಕೊರೊನೋತ್ತರ ಸುರಕ್ಷಿತ ಬದುಕಿಗೆ 16 ಸೂತ್ರಗಳು

– ಭವಿಷ್ಯದ ದಿನಗಳಲ್ಲಿ ನಮ್ಮ ಜೀವನ, ಚಿಂತನೆಗಳಲ್ಲೇ ಬಹುದೊಡ್ಡ ಬದಲಾವಣೆ ಆಗಬೇಕಿದೆ – ಹರಿಪ್ರಕಾಶ್ ಕೋಣೆಮನೆ. ಮಹಾಯುದ್ಧ ನಡೆದರೆ ಇಲ್ಲವೇ ಪ್ರಕೃತಿ ವಿಕೋಪದಿಂದ ರಾಷ್ಟ್ರದ ಭೌತಿಕ ಬದುಕು ಧ್ವಂಸವಾದರೆ ಮತ್ತೆ ಅಂಥ ರಾಷ್ಟ್ರಗಳು ಮರುನಿರ್ಮಾಣವಾಗಿರುವ ಕಥೆಗಳು ಇತಿಹಾಸದಲ್ಲಿ ಸಿಗುತ್ತವೆ. ಹಿರೋಷಿಮಾ, ನಾಗಸಾಕಿ ದುರಂತದಿಂದ ನಾಶವಾದ ಜಪಾನ್‌ನಿಂದ ಹಿಡಿದು, ತೀರಾ ಇತ್ತೀಚಿಗೆ ಭೂಕಂಪದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದ ನೇಪಾಳದಂಥ ರಾಷ್ಟ್ರಗಳು ಮತ್ತೆ ಎಲೆ ಎತ್ತಿ ನಿಂತಿರುವ ಬಗೆಯನ್ನು ಓದಿದ್ದೀರಿ, ಕಂಡಿದ್ದೀರಿ. ಆದರೆ, ಕೊರೊನಾ ಎಂಬ ಅಣುಗಾತ್ರದ ಅಗೋಚರ ಶತ್ರುವೊಬ್ಬ […]

Read More

ನೀಟ್ ಪರೀಕ್ಷೆ ಸರ್ವಮಾನ್ಯ – ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೂ ಅನ್ವಯ

ದೇಶಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶಾವಕಾಶ ಕಲ್ಪಿಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಅಲ್ಪ ಸಂಖ್ಯಾತ, ಖಾಸಗಿ ಶಾಲೆಗಳಿಗೆ ಸೇರಿದಂತೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಂತಿಮ ಶರಾ ಬರೆದಿದೆ. ಇದರೊಂದಿಗೆ ಹಲವು ವರ್ಷಗಳಿಂದ ಈ ನಿಟ್ಟಿನಲ್ಲಿ ನಡೆದುಕೊಂಡು ಬಂದಿದ್ದ ತಾರತಮ್ಯಕ್ಕೆ ಮಂಗಳ ಹಾಡಿದಂತಾಗಿದೆ. ಇನ್ನು ಮುಂದೆ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು, ಖಾಸಗಿ ಕಾಲೇಜುಗಳು ಮತ್ತು ಡೀಮ್ಡ್ ವಿವಿಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲೂ ಪದವಿ ಮತ್ತು ಸ್ನಾತಕೋತ್ತರ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top