ಕೈ ಸರಕಾರ ಪ್ರತಿಷ್ಠಾಪನೆಗೆ ಚಪ್ಪಡಿ ಕಲ್ಲಾಗುವೆ

– ಕೇಡರ್ ಬೇಸ್ ಪಕ್ಷ ಕಟ್ಟುವೆ | ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪ್ರತಿಜ್ಞೆ. ವಿಕ ಸುದ್ದಿಲೋಕ ಬೆಂಗಳೂರು ನಾನು ಕಾಂಗ್ರೆಸ್‌ನ ಸಾಮಾನ್ಯ ಕಾರ್ಯಕರ್ತ. ಬಳಿಕ ಅಧ್ಯಕ್ಷ . ನನಗೆ ಜೈ ಎನ್ನುವ ಬೆಂಬಲಿಗರು ಬೇಡ. ಕಾಂಗ್ರೆಸ್‌ಗೆ ಜೈ ಎನ್ನುವ ಕಾರ್ಯಕರ್ತರು ಬೇಕು. ಕಾಂಗ್ರೆಸ್ ಅನ್ನು ಅಧಿಕಾರದಲ್ಲಿ ಪ್ರತಿಷ್ಠಾಪನೆ ಮಾಡಲು ಪಕ್ಷ ದ ಪಾಲಿಗೆ ವಿಧಾನಸೌಧ ಮೆಟ್ಟಿಲುಗಳಿಗೆ ಚಪ್ಪಡಿಯಾಗುವೆ…: ಕೆಪಿಸಿಸಿ ನೂತನ ಅಧ್ಯಕ್ಷ ರಾಗಿ ಗುರುವಾರ ಪದಗ್ರಹಣ ಮಾಡಿದ ಡಿ.ಕೆ. ಶಿವಕುಮಾರ್ ಮಾತಿದು. ‘‘ಎಲ್ಲ ಐದು […]

Read More

ಕೈ ಬಲವರ್ಧನೆ ಪ್ರತಿಜ್ಞೆ

– ಕೇಡರ್ ಬೇಸ್ ಆಗಿ ಪಕ್ಷ ಕಟ್ಟಿ ಬಿಜೆಪಿಗೆ ಸಡ್ಡು ಹೊಡೆಯುವ ಪಣ – ಕೆಪಿಸಿಸಿ ಸಾರಥಿಯಾಗಿ ಡಿಕೆಶಿ | ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ. ವಿಕ ಸುದ್ದಿಲೋಕ ಬೆಂಗಳೂರು. ಕಾರ್ಯಕರ್ತರನ್ನೇ ಆಧಾರವಾಗಿಟ್ಟುಕೊಂಡು ಪಕ್ಷ ಕಟ್ಟುವ ಪ್ರತಿಜ್ಞೆಯೊಂದಿಗೆ ಡಿ.ಕೆ. ಶಿವಕುಮಾರ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೇರಿಸುವ ಅವರ ಪಣಕ್ಕೆ ಇಡೀ ಕಾಂಗ್ರೆಸ್ ಪಕ್ಷ ಒಮ್ಮತದ ಬೆಂಬಲದ ಭರವಸೆ ನೀಡಿದೆ. ಕೆಪಿಸಿಸಿ ನೂತನ ಕಚೇರಿಯಲ್ಲಿ ಗುರುವಾರ ಡಿ.ಕೆ.ಶಿವಕುಮಾರ್ ಮತ್ತು ಮೂವರು ಕಾರ್ಯಾಧ್ಯಕ್ಷರಾದ ಸತೀಶ್ […]

Read More

ದರ್ಶನಕ್ಕೆ ಬೇಡ ಆತುರ

– ಸೋಮವಾರ ದೇಗುಲ ತೆರೆದರೂ ಹೆಚ್ಚಿನೆಡೆ ದರುಶನಕ್ಕೆ ಸೀಮಿತ – ಸೇವೆ ಆರಂಭ ಸ್ವಲ್ಪ ವಿಳಂಬ | ಜನದಟ್ಟಣೆ ತಪ್ಪಿಸುವುದು ಉತ್ತಮ ವಿಕ ಸುದ್ದಿಲೋಕ ಬೆಂಗಳೂರು. ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲು ರಾಜ್ಯದ ಹೆಚ್ಚಿನ ದೇವಾಲಯಗಳಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಬಹುತೇಕ ದೇವಾಲಯಗಳಲ್ಲಿ ಸದ್ಯಕ್ಕೆ ದರ್ಶನಕ್ಕೆ ಮಾತ್ರ ಅವಕಾಶ ನೀಡುವ ಚಿಂತನೆ ನಡೆದಿದ್ದು, ದೇವರ ಸೇವೆಗಳು ಕೆಲವು ದಿನ ಬಿಟ್ಟು ಆರಂಭಗೊಳ್ಳಲಿವೆ. ಕೇಂದ್ರ ಸರಕಾರ ವಿಧಿಸಿರುವ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ದೇವಾಲಯಗಳು ಭಕ್ತರಿಗೆ ಅವಕಾಶ […]

Read More

ವೆಬಿನಾರ್‌ ಎಂಬ ವರ್ಚುವಲ್‌ ವಾಸ್ತವ – ಕಚೇರಿ, ಸಾಂಸ್ಕೃತಿಕ ಚಟುವಟಿಕೆಗೆ ಆನ್‌ಲೈನ್‌ ಕ್ರಿಯಾಶೀಲತೆ

ಲಾಕ್‌ಡೌನ್‌ ಕಾರಣದಿಂದ ನಿಂತುಹೋಗಿದ್ದ ಕಚೇರಿ ಮೀಟಿಂಗ್‌ಗಳು, ಸಾಂಸ್ಕೃತಿಕ ಚಟುವಟಿಕೆಗಳು ಆನ್‌ಲೈನ್‌ನಲ್ಲಿ ಚಿಗುರುತ್ತಿವೆ. ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ, ವಿಶ್ವವಿದ್ಯಾಲಯ ಸೆಮಿನಾರ್‌ಗಳು – ಎಲ್ಲವೂ ‘ವೆಬಿನಾರ್‌’ ಎಂಬ ಹೆಸರಿನ ವರ್ಚುವಲ್‌ ಒಟ್ಟು ಸೇರುವಿಕೆಯ ಮೂಲಕ ಘಟಿಸುತ್ತಿವೆ. ಭವಿಷ್ಯದಲ್ಲಿ ಅತಿ ಸಾಮಾನ್ಯ ಅನ್ನಿಸಬಹುದಾದ ಈ ಬೆಳವಣಿಗೆಯ ಬಗ್ಗೆ ಸಮಗ್ರ ನೋಟ ಇಲ್ಲಿದೆ. ಕಚೇರಿಗಳು ಮನೆಗಳಿಗೆ ಶಿಫ್ಟ್‌ ಆಗಿವೆ. ವರ್ಕ್ ಫ್ರಮ್‌ ಹೋಮ್‌ ಪದ್ಧತಿಯಿಂದಾಗಿ ಆಡಳಿತ ಮಂಡಳಿಗಳು, ಟೀಮ್‌ ಸದಸ್ಯರು ಸೇರುವುದು ಆನ್‌ಲೈನ್‌ನಲ್ಲಷ್ಟೇ ಸಾಧ್ಯವಾಗಿದೆ. ಕವಿಗೋಷ್ಠಿ, ವಿಚಾರಸಂಕಿರಣ, ಸಂವಾದ, ಪುಸ್ತಕ ಬಿಡುಗಡೆ, […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top