
– ವರ್ಗಾವಣೆ ತಪ್ಪಿಸಿಕೊಳ್ಳಲು ಶಾಲಾ ಶಿಕ್ಷಕರ ಹೊಸ ಸಿಲೆಬಸ್ – ಆರ್.ಶ್ರೀಧರ್ ರಾಮನಗರ. ಹೊಸದಾಗಿ ನಿಯೋಜನೆಗೊಂಡ ಶಾಲೆಯಲ್ಲಿ ಉದ್ದೇಶಪೂರ್ವಕವಾಗಿಯೇ ತಪ್ಪು ಮಾಡುವುದು. ಆ ಮೂಲಕ ಸಸ್ಪೆಂಡ್ ಆಗುವುದು. ಇಲಾಖಾ ತನಿಖೆಯಲ್ಲಿ ನಿರ್ದೋಷಿ ಎಂದು ಸಾಬೀತುಪಡಿಸಿ ತಾವು ಕೆಲಸ ಮಾಡುತ್ತಿದ್ದ ಹಳೆಯ ಶಾಲೆಯಲ್ಲೇ ಮರು ನಿಯೋಜನೆಗೊಳ್ಳುವುದು…! ಹೇಗೆ ಪ್ಲ್ಯಾನ್? ಹೌದು, ಕೆಲವು ಶಿಕ್ಷಕರು ವರ್ಗಾವಣೆಯಿಂದ ತಪ್ಪಿಸಿಕೊಳ್ಳಲು ಇಂಥದೊಂದು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ವರದಿಯಾಗುತ್ತಿವೆ. ಈ ಜಿಲ್ಲೆಯೊಂದರಲ್ಲೇ ಆಗಿರುವ 105 ಶಿಕ್ಷಕರ ಅಮಾನತು […]