
– ತರುಣ್ ವಿಜಯ್. ಭಾರತೀಯ ರಾಜಕಾರಣದಲ್ಲಿ ಸಿಂಹಸದೃಶ ವ್ಯಕ್ತಿತ್ವದವರಾಗಿದ್ದ ಶ್ಯಾಮಪ್ರಸಾದ ಮುಖರ್ಜಿ ಅವರ 119ನೇ ಜನ್ಮದಿನವನ್ನು ಜುಲೈ 6ರಂದು ಆಚರಿಸಿದೆವು. ಅವರು ಬಹಳ ಕಾಲ ಬದುಕಿದ್ದರೆ ಇಂದಿನ ರಾಜಕೀಯದ ಸ್ವರೂಪವೇ ಬೇರೆ ರೀತಿ ಇರುತ್ತಿತ್ತು. ಆಧುನಿಕ ಅಮೆರಿಕದ ರಾಜಕೀಯವನ್ನು ಅಬ್ರಹಾಂ ಲಿಂಕನ್ ಹೇಗೆ ಪ್ರಭಾವಿಸಿದರೋ ಹಾಗೆಯೇ ಶ್ಯಾಮಪ್ರಸಾದ್ ಮುಖರ್ಜಿ ಭಾರತವನ್ನು ಪ್ರಭಾವಿಸಿದರು. ಎರಡೇ ದಶಕಗಳ ಕ್ಲುಪ್ತ ಕಾಲದ ರಾಜಕೀಯ ಜೀವನದಲ್ಲಿ ಅವರು ದೇಶದ ಹಿಂದೂಗಳ ಜೀವನವನ್ನು, ಅವರ ಸುರಕ್ಷತೆಯನ್ನು ಎತ್ತಿ ಹಿಡಿದರು. 1953ರಲ್ಲಿಯೇ ಜಮ್ಮು- ಕಾಶ್ಮೀರ ಭಾರದಲ್ಲಿ […]