
– ಆತಂಕ, ಭಯದಿಂದ ಮನೋತಜ್ಞರ ಮೊರೆಹೋದ ಜನ | ರಾಜ್ಯ ಸರಕಾರದ ಟೆಲಿ ಕನ್ಸಲ್ಟೆನ್ಸಿಗೆ 3 ಲಕ್ಷ ಕರೆ. ಮಂಜುನಾಥ ನಾಗಲೀಕರ್, ಬೆಂಗಳೂರು. ಕೊರೊನಾ ಸೋಂಕಿಗಿಂತ ಅದಕ್ಕೆ ಸಂಬಂಸಿದ ಕಳಂಕ, ಭಯ, ಸಾಮಾಜಿಕ ಅಂತರ ಮತ್ತು ಸಹಜ ಜೀವನದಿಂದ ಪ್ರತ್ಯೇಕವಾಗಿರಬೇಕಾದ ಪರಿಸ್ಥಿತಿಯೇ ವೈದ್ಯಕೀಯ ಸಮುದಾಯ ಮತ್ತು ರಾಜ್ಯದ ಜನರನ್ನು ತೀವ್ರವಾಗಿ ಕಾಡುತ್ತಿದೆ. ಸೋಂಕಿತರು ಅಥವಾ ಸೋಂಕು ಹರಡಬಾರದು ಎಂಬ ಕಾರಣಕ್ಕೆ ಮಾಡಿದ ಕ್ವಾರಂಟೈನ್ನಿಂದ ಆದ ಮಾನಸಿಕ ಒತ್ತಡದಿಂದ ಕಾಪಾಡಲು 3 ಲಕ್ಷ ಕ್ಕೂ ಹೆಚ್ಚು ಜನರೊಂದಿಗೆ ರಾಜ್ಯದ […]