
6 ಕಡೆ ಸೀಲ್ಡೌನ್ | ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್ ನಿಯಂತ್ರಣ ಸಂಬಂಧದಲ್ಲಿ ಬಿಬಿಎಂಪಿ ಪ್ರಮಾದವೆಸಗಿದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಬೆಂಗಳೂರಿನ ಕೆಆರ್ ಮಾರ್ಕೆಟ್, ವಿವಿ ಪುರ, ಸಿದ್ದಾಪುರ, ಕಲಾಸಿಪಾಳ್ಯ, ಚಾಮರಾಜಪೇಟೆ, ಚಿಕ್ಕಪೇಟೆ ಸೇರಿದಂತೆ ಕೊರೊನಾ ವಿಪರೀತವಾಗಿ ಪ್ರಸರಣವಾಗುತ್ತಿರುವ ಪ್ರದೇಶದಲ್ಲಿ ಸೀಲ್ಡೌನ್ ಮಾಡಲು ಆದೇಶಿಸಿದೆ. ಹಾಗೆಯೇ ಕೊರೊನಾ ವ್ಯಾಪಿಸುತ್ತಿರುವ ಕಡೆ ಲಾಕ್ಡೌನ್ ಕ್ರಮ ಅನುಸರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ […]