
ಪರೀಕ್ಷೆಯೇ ಸವಾಲು | ಆಸ್ಪತ್ರೆಗಳನ್ನು ಇನ್ನಷ್ಟು ಸುಸಜ್ಜಿತಗೊಳಿಸುವ ತುರ್ತು | ಕೆಲವೆಡೆ ಲಾಕ್‌ಡೌನ್ ಅನಿವಾರ್ಯ. ವಿಕ ಬ್ಯೂರೊ, ಬೆಂಗಳೂರು. ವಲಸೆ ಕಾರ್ಮಿಕರ ಆಗಮನದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇದಿನೆ ಏರುತ್ತಿದೆ. ಬಂದವರೆಲ್ಲ ಕ್ವಾರಂಟೈನ್‌ನಲ್ಲಿದ್ದಾರೆ ನಿಜ. ಆದರೆ ಈ ವ್ಯವಸ್ಥೆ ಅಷ್ಟೇನು ಪ್ರಬಲವಾಗಿಲ್ಲ. ಇದನ್ನು ಸಬಲಗೊಳಿಸದೆ ಇದ್ದರೆ ಇಡೀ ರಾಜ್ಯ ಅಪಾಯಕ್ಕೆ ಸಿಲುಕಿಕೊಳ್ಳುತ್ತದೆ. ಸೋಂಕು ಸಮುದಾಯದ ಹಂತಕ್ಕೆ ಹಬ್ಬಿಕೊಳ್ಳುತ್ತದೆ. ಇಲ್ಲಿರುವ ವಿವರಗಳು ರಾಜ್ಯ ಇನ್ನಷ್ಟು ಶಕ್ತಿ ಮತ್ತು ಸಂಪನ್ಮೂಲಗಳನ್ನು ಹೆಚ್ಚಿಸುವ ತುರ್ತನ್ನು ಹೇಳುತ್ತಿವೆ. ಪರೀಕ್ಷಾ ಪ್ರಕ್ರಿಯೆ ಮತ್ತು ವರದಿ […]