ಪ್ರಧಾನಿ ಮೋದಿಯ ರಾಜತಾಂತ್ರಿಕತೆಗೆ ಮಣಿದ ಚೀನಾ

ಮೋದಿಯವರ ಅಷ್ಟೊಂದು ವಿದೇಶ ಪ್ರವಾಸಗಳ ಪರಿಣಾಮ ಈಗ ತಿಳಿಯತೊಡಗಿದೆ – ರಮೇಶ್‌ ಕುಮಾರ್‌ ನಾಯಕ್‌. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದಾ ವಿದೇಶ ಪ್ರವಾಸದ ಶೋಕಿ. ಬೆನ್ನುಬೆನ್ನಿಗೆ ಫಾರಿನ್‌ ಟೂರ್‌ ಮಾಡುವ ಮೂಲಕ ಖಜಾನೆಯ ದುಡ್ಡಿನ ದುಂದು ವೆಚ್ಚ ಮಾಡುತ್ತಿದ್ದಾರೆ. ದೇಶದ ಕೋಟ್ಯಂತರ ಜನ ಒಂದು ಹೊತ್ತಿನ ಊಟಕ್ಕೆ ಪರದಾಡುತ್ತಿರುವಾಗ ಈ ಪ್ರಧಾನಿ ದಿನ ಬೆಳಗಾದರೆ ವಿಶೇಷ ವಿಮಾನ ಏರಿ ದೇಶ ಸುತ್ತುವುದೇಕೆ? ಆಗಾಗ ಅಮೆರಿಕ, ರಷ್ಯಾ, ಜಪಾನ್‌, ಜರ್ಮನಿ, ಫ್ರಾನ್ಸ್‌, ಭೂತಾನ್‌ ಎಂದೆಲ್ಲ ರಾಜತಾಂತ್ರಿಕ ಭೇಟಿ […]

Read More

ಭಾರತದ ಎದುರು ಬಾಲ ಮಡಚಿದ ಚೀನಾ

ಹದಿನೈದು ದಿನಗಳ ಹಿಂದೆ ಕಾಳಗಕ್ಕೆ ಸಜ್ಜಾದಂತೆ ಹೂಂಕರಿಸುತ್ತಿದ್ದ, ‘ಗಲ್ವಾನ್‌ ಪ್ರಾಂತ್ಯ ನಮ್ಮದೇ’ ಎಂದಿದ್ದ ಚೀನಾ ಇದ್ದಕ್ಕಿದ್ದಂತೆ ತಣ್ಣಗಾಗಿ, ಘರ್ಷಣೆ ನಡೆದ ಜಾಗದಿಂದ ಎರಡು ಕಿಲೋಮೀಟರ್‌ ಹಿಂದೆ ಸರಿದಿದ್ದೇಕೆ? ಇದರ ಹಿಂದಿದ್ದ ಭಾರತದ ಒತ್ತಡ ತಂತ್ರಗಳ್ಯಾವುವು? ಗಲ್ವಾನ್‌ ನದಿಯ ತೀರವನ್ನು ಪೂರ್ತಿಯಾಗಿ ಕಬಳಿಸುವ ಯೋಜನೆಯೇ ಚೀನಾಕ್ಕೆ ಇತ್ತು. ಆದರೆ ಘರ್ಷಣೆ ಪಡೆದುಕೊಂಡ ಸ್ವರೂಪ, ಭಾರತ ಪ್ರಯೋಗಿಸಿದ ಒತ್ತಡ ತಂತ್ರಗಳು, ಅಂತಾರಾಷ್ಟ್ರೀಯವಾಗಿ ಈ ನಡೆ ತನಗೆ ರಿವರ್ಸ್‌ ಹೊಡೆಯಬಹುದಾದ ಸಾಧ್ಯತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಚೀನಾ ಈಗ ಎರಡು ಕಿಲೋಮೀಟರ್‌ನಷ್ಟು ಹಿಂದೆ […]

Read More

ಚೀನಾ ಆ್ಯಪ್‌ ಬ್ಯಾನ್‌ ಟೆಕ್‌ ಕಿಂಗ್‌ ಆಗುವ ಕನಸಿಗೆ ಕೊಳ್ಳಿ

ವಿಶ್ವದ ತಂತ್ರಜ್ಞಾನ ವಲಯದ ಕಿಂಗ್‌ ಅನಿಸಿಕೊಳ್ಳುವ ಚಿಂತನೆ ಚೀನಾದ್ದಾಗಿತ್ತು. ಆದರೆ 59 ಆ್ಯಪ್‌ಗಳನ್ನು ನಿಷೇಧ ಮಾಡುವ ಮೂಲಕ ಭಾರತ ಚೀನಾವನ್ನು ಮಣಿಸುವ ಕ್ರಿಯೆಗಳ ಸರಪಟಾಕಿಗೆ ಬೆಂಕಿ ಹಚ್ಚಿದೆ. ಇದು ಚೀನಾದ ಕನಸಿಗೆ ಕೊಳ್ಳಿ ಇಡುವ ಕಾರ್ಯದ ಆರಂಭ ಅಷ್ಟೇ. ಕಳಪೆ ಮಾಲುಗಳ ಕಿಂಗ್‌ 1980 ಹಾಗೂ 90ರ ದಶಕದಲ್ಲಿ ಅಮೆರಿಕ, ಜಗತ್ತಿನ ಟೆಕ್ನಾಲಜಿ ಕಿಂಗ್‌ ಎನಿಸಿಕೊಂಡಿತ್ತು. ನಂತರದ ದಶಕಗಳಲ್ಲಿ ಚೀನಾ ಆ ಸ್ಥಾನಕ್ಕೆ ಲಗ್ಗೆ ಹಾಕಿತು. ಅಮೆರಿಕ ಮುಂತಾದ ಮುಂದುವರಿದ ದೇಶಗಳಿಂದ ತಂತ್ರಜ್ಞಾನವನ್ನು ಅಪಹರಿಸಿ ಅಥವಾ ಅನುಕರಿಸಿ […]

Read More

ನಿರ್ಬಂಧ ಮೊದಲ ಹೆಜ್ಜೆ – ಇದು ಸ್ವಾವಲಂಬನೆಯ ಪಾಠವಾಗಲಿ

ಚೀನಾ ಮೂಲದ 59 ಆ್ಯಪ್‌ಗಳನ್ನು ಭಾರತ ಸರಕಾರ ನಿರ್ಬಂಧಿಸಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೂ ಚೀನಾ ಮೂಲದ ವೀಬೋ ಸಾಮಾಜಿಕ ಜಾಲತಾಣದಿಂದ ಹೊರಬಂದಿದ್ದು, ಅದರಲ್ಲಿದ್ದ ತಮ್ಮ ಖಾತೆಯನ್ನು ಅಳಿಸಿಹಾಕಿದ್ದಾರೆ. ದೇಶದ ಭದ್ರತೆ, ಸಾರ್ವಭೌಮತೆ, ಸಂಸ್ಕೃತಿಗಳಿಗೆ ಹಾನಿಕಾರಕವಾದ ಅಂಶಗಳನ್ನು ಹೊಂದಿರುವುದರಿಂದ ಈ ಆ್ಯಪ್‌ಗಳನ್ನು ನಿಷೇಧಿಸುತ್ತಿರುವುದಾಗಿ ಸರಕಾರ ತಿಳಿಸಿದೆ. ಈ 59 ಆ್ಯಪ್‌ಗಳಲ್ಲಿ ಟಿಕ್‌ಟಾಕ್‌ನಂಥ ಜನಪ್ರಿಯ ವಿಡಿಯೋ ಬ್ಲಾಗಿಂಗ್‌ ಆ್ಯಪ್‌ಗಳೂ ಇದ್ದು, ಇದನ್ನು ದೇಶದಲ್ಲಿ 20 ಲಕ್ಷಕ್ಕಿಂತಲೂ ಅಧಿಕ ಮಂದಿ ಡೌನ್‌ಲೋಡ್‌ ಮಾಡಿಕೊಂಡು ಬಳಸುತ್ತಿದ್ದರು. ಕಳೆದ ತಿಂಗಳು ಭಾರತದ […]

Read More

ಹೋದರೆ ಹೋಗು ಚೀನಾ – ಇರೋದು ನೀನೊಬ್ನೇನಾ!

ಚೀನೀ ಆ್ಯಪ್‌ಗೆ ಪರ್ಯಾಯಗಳು. ಗುರ್‌ ಎಂದ ಚೀನಾ 59 ಚೀನಾ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಭಾರತದ ಕ್ರಮ ತನಗೆ ಕಳವಳ ಉಂಟುಮಾಡಿದೆ ಎಂದು ಚೀನಾ ಹೇಳಿದೆ. ಅಂತಾರಾಷ್ಟ್ರೀಯ ಹೂಡಿಕೆದಾರರ ಹಿತ ಹಾಗೂ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸುವ ಹೊಣೆ ಭಾರತ ಸರಕಾರದ ಮೇಲೆ ಇದೆ ಎಂದು ಚೀನಾ ಗುರುಗುಟ್ಟಿದೆ. ಚೀನದ ಕಂಪನಿಗಳು ಯಾವಾಗಲೂ ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಸರಕಾರಗಳ ಕಾನೂನುಗಳಿಗೆ ಬದ್ಧವಾಗಿರುವಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಚೀನಾ ವಿದೇಶಾಂಗ ಖಾತೆ ವಕ್ತಾರ ಝಾವೊ ಲಿಜಿಯನ್‌ ಹೇಳಿದ್ದಾರೆ. ಇದು ಅಂತಾರಾಷ್ಟ್ರೀಯ […]

Read More

ದೇಸಿ ಆ್ಯಪ್‌ಗಳಲ್ಲಿ ಸಂಚಲನ

– ಚೀನಾ ಬ್ಯಾನ್‌ ವರದಾನ | ಪರ್ಯಾಯ ಆ್ಯಪ್‌ಗೆ ಹೆಚ್ಚಿದ ಬೇಡಿಕೆ. ಹೊಸದಿಲ್ಲಿ: ಟಿಕ್‌ಟಾಕ್‌, ಹೆಲೋ ಸೇರಿದಂತೆ ಚೀನಾ ಮೂಲದ 59 ಮೊಬೈಲ್‌ ಆ್ಯಪ್‌ಗಳ ನಿಷೇಧದಿಂದ ಭಾರತದ ಸ್ಟಾರ್ಟ್‌ಅಪ್‌ಗಳಿಗೆ ಉತ್ತಮ ಅವಕಾಶಗಳ ಬಾಗಿಲು ತೆರೆದಂತಾಗಿದೆ. ಚೀನಾ ಅಪ್ಲಿಕೇಷನ್‌ಗಳಿಗೆ ಪ್ರತಿಯಾಗಿ ಮಾರುಕಟ್ಟೆಗೆ ಲಗ್ಗೆ ಇಟ್ಟಿರುವ ಸ್ವದೇಶಿ ಆ್ಯಪ್‌ಗಳಿಗೆ ಭಾರಿ ಬೇಡಿಕೆ ಬಂದಿದೆ. ಚಿಂಗಾರಿ, ಬೊಲೊ ಇಂಡ್ಯಾ, ಸ್ವೂಪ್‌ ಇತ್ಯಾದಿಗಳು ಗ್ರಾಹಕರನ್ನು ಸೆಳೆಯಲು ಕಸರತ್ತು ತೀವ್ರಗೊಳಿಸಿವೆ. ಟಿಕ್‌-ಟಾಕ್ ಬ್ಯಾನ್‌ ಆದ ಮರುದಿನವೇ ಭಾರತದಲ್ಲಿ ‘ಚಿಂಗಾರಿ’ ಆ್ಯಪ್‌ ಡೌನ್‌ಲೋಡ್‌ ಸಂಖ್ಯೆ ಗಂಟೆಗೆ ಸುಮಾರು 1 ಲಕ್ಷ ತಲುಪಿದೆ. ಒಂದು ಗಂಟೆಯಲ್ಲಿವೀಕ್ಷಿಸುವ […]

Read More

ಚೀನಾ ಆ್ಯಪ್‌ ಬ್ಯಾನ್‌

– ಟಿಕ್‌-ಟಾಕ್‌, ಶೇರ್‌ಇಟ್‌, ಹೆಲೋ ಸಹಿತ 59 ಅಪ್ಲಿಕೇಷನ್‌ ಸ್ಟಾಪ್‌ – ಡ್ರ್ಯಾಗನ್‌ ದರ್ಪಕ್ಕೆ ಭಾರತದ ಪೆಟ್ಟು | ಬಾಯ್ಕಾಟ್‌ ಚೀನಾ ಆಂದೋಲನಕ್ಕೆ ಬಲ ಹೊಸದಿಲ್ಲಿ: ಪೂರ್ವ ಲಡಾಖ್‌ ಗಡಿಯಲ್ಲಿ ಚೀನಿ ಸೇನೆಗೆ ದಿಟ್ಟ ಉತ್ತರ ಕೊಟ್ಟಿದ್ದ ಭಾರತ, ಈಗ ಡ್ರ್ಯಾಗನ್‌ ರಾಷ್ಟ್ರಕ್ಕೆ ಮತ್ತೊಂದು ಪೆಟ್ಟು ನೀಡಿದೆ. ಅತ್ಯಂತ ಜನಪ್ರಿಯ ‘ಟಿಕ್‌-ಟಾಕ್‌’, ‘ಶೇರ್‌ಇಟ್‌’ ಸೇರಿದಂತೆ ಚೀನಾ ಮೂಲದ 59 ಆ್ಯಪ್‌ಗಳನ್ನು ಕೇಂದ್ರ ಸರಕಾರ ಸೋಮವಾರ ನಿಷೇಧಿಸಿದೆ. ಚೀನಾದ ಸರಕು-ಸೇವೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ‘ಬಾಯ್ಕಾಟ್‌ ಚೀನಾ’ […]

Read More

ಭಾರತೀಯ ಆ್ಯಪ್‌ಗಳಿಗೆ ಧ್ವನಿ ನೀಡಿ

– ತರುಣ್‌ ವಿಜಯ್‌. ಮುಂಬೈ ದಾಳಿಯ ಭಯೋತ್ಪಾದಕ ದಾವೂದ್‌ ಇಬ್ರಾಹಿಂ ಕೊರೊನಾ ಸೋಂಕಿಗೆ ಒಳಗಾಗಿದ್ದಾನೆ ಎಂದು ಸಂತೋಷದಿಂದ ಹೇಳುವ ಕೆಲವು ಟ್ವೀಟ್‌ಗಳು ಮತ್ತು ಸುದ್ದಿ ತುಣುಕುಗಳನ್ನು ನೋಡಿದೆ. ಅವನು ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿ. ಯಾಕೆಂದರೆ ನಮ್ಮ ಭದ್ರತಾ ಸಿಬ್ಬಂದಿಯ ಗುಂಡುಗಳಿಂದ ಸಾಯಲು ಅಥವಾ ಮುಂಬೈಗೆ ತಂದು ಗಲ್ಲಿಗೇರಿಸಲ್ಪಡಲು ಆತ ಅರ್ಹನಾಗಿದ್ದಾನೆ. ನಾವು ಯಾವ ಬಗೆಯ ರಾಷ್ಟ್ರ ಅಂತ ಯೋಚಿಸೋಣ. ನಮ್ಮ ಜನರು ಮತ್ತು ಸೈನಿಕರ ಮೇಲೆ ದಾಳಿ ಮಾಡುವ, ನಮ್ಮ ಮಣ್ಣಿನ ಮೇಲೆ ಯುದ್ಧ ಸಾರುವ ದಾಳಿಕೋರರನ್ನು ಮುಕ್ತವಾಗಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top