ಯುಪಿಎಸ್‌ಸಿಯಲ್ಲಿ ಐಚ್ಛಿಕ ವಿಷಯದ ಆಯ್ಕೆ ಹೇಗೆ?

– ಎಚ್.ಎಸ್. ಕೀರ್ತನಾ. ಯುಪಿಎಸ್‌ಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಯಶಸ್ಸು ಪಡೆಯಲು ಐಚ್ಛಿಕ ವಿಷಯಗಳ ಆಯ್ಕೆಯ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಬೇಕೆಂದು ಸಲಹೆ ನೀಡಲಾಗುತ್ತದೆ. ಹಾಗಾದರೆ ಐಚ್ಛಿಕ ವಿಷಯ ಆಯ್ಕೆ ಮಾಡಿಕೊಳ್ಳುವಾಗ ಯಾವ ಮಾನದಂಡ ಅನುಸರಿಸಬೇಕು ಎನ್ನುವುದರ ಬಗ್ಗೆ ಈ ಬಾರಿಯ ನಾಗರಿಕ ಸೇವಾ ಪರೀಕ್ಷೆಯಲ್ಲಿ 167ನೇ ರಾರಯಂಕ್ ಪಡೆದಿರುವ ಬೆಂಗಳೂರಿನ ಎಚ್.ಎಸ್.ಕೀರ್ತನಾ ಇಲ್ಲಿ ಮಾಹಿತಿ ನೀಡಿದ್ದಾರೆ. ಯುಪಿಎಸ್‌ಸಿಯಲ್ಲಿ ಜನರಲ್ ಸ್ಟಡೀಸ್ ತುಂಬಾ ಓದುವುದಿರುತ್ತದೆ. ಹಾಗಾಗಿ ಐಚ್ಛಿಕ ವಿಷಯದ ಓದು ರಿಲ್ಯಾಕ್ಸೇಷನ್ ಕೊಡುವ ಹಾಗಿರಬೇಕು. ಒಟ್ಟು 26 […]

Read More

ಅಂಕಗಳ ಅಂಕೆ ಮೀರಿದವರು…

ಕೊರೊನಾದಿಂದಾಗಿ ವಿಳಂಬವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 6 ವಿದ್ಯಾರ್ಥಿಗಳು 625ರಲ್ಲಿ625 ಅಂಕ ಪಡೆದು ಮುಂಬರುವ ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾಗಿದ್ದಾರೆ. ಕೊರೊನಾದಿಂದಾಗಿ ವಿಳಂಬವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದಾರೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 6 ವಿದ್ಯಾರ್ಥಿಗಳು 625ರಲ್ಲಿ625 ಅಂಕ ಪಡೆದು ಮುಂಬರುವ ವಿದ್ಯಾರ್ಥಿಗಳ ಸ್ಫೂರ್ತಿಗೆ ಕಾರಣರಾಗಿದ್ದಾರೆ. ಅಕ್ಕನನ್ನು ಮೀರಿಸಿದ ತಂಗಿ – ಸನ್ನಿಧಿ ಹೆಗಡೆ ಶಿರಸಿ (ಉತ್ತರ […]

Read More

ಪ್ರಯತ್ನ ಪರಿಶ್ರಮ ಅಭ್ಯಾಸ – ಯುಪಿಎಸ್‌ಸಿ ಟಾಪರ್ಸ್ ಯಶಸ್ಸಿನ ಕೀಲಿಕೈ

– ಪರೀಕ್ಷೆ ಆಕಾಂಕ್ಷಿಗಳಿಗೆ ಸೂಕ್ತ ಸಲಹೆ, ಮಾರ್ಗದರ್ಶನ. ವಿಕ ಸುದ್ದಿಲೋಕ ಬೆಂಗಳೂರು. ‘‘ಸತತ ಪ್ರಯತ್ನ, ಕಠಿಣ ಪರಿಶ್ರಮ, ನಿರಂತರ ಅಭ್ಯಾಸದಿಂದಾಗಿ ಐಎಎಸ್, ಐಪಿಎಸ್, ಐಎಫ್ಎಸ್, ಐಆರ್‌ಎಸ್‌ ಸೇರಿದಂತೆ ಇತರ ಹುದ್ದೆಗಳ ಭರ್ತಿಗೆ ‘ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)’ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಬಹುದೇ ಹೊರತು, ಬಡತನ, ಕನ್ನಡ ಮಾಧ್ಯಮ, ಗ್ರಾಮೀಣ ಪ್ರದೇಶ ಹಾಗೂ ಇತರೆ ಯಾವುದೇ ಸಮಸ್ಯೆಗಳು ಸಾಧನೆಗೆ ಅಡ್ಡಿ ಬರುವುದಿಲ್ಲ,’’ ಎಂಬುದು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಿರುವ ರಾಜ್ಯದ ಅಗ್ರ ಶ್ರೇಯಾಂಕಿತರ […]

Read More

ಗ್ರಾಮೀಣರ ಸಫಲ ಸಾಧನೆ- ಮುಂದಿನ ಕಲಿಕೆಯತ್ತ ಗಮನ ಬೇಕು

ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನದಲ್ಲಿ ಕಳೆದ ವರ್ಷಕ್ಕಿಂತ ಶೇ.9ರಷ್ಟು ಹೆಚ್ಚಿನ ಹಾಗೂ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಕಡಿಮೆ ಹತ್ತಿರದಲ್ಲೇ ಗ್ರಾಮೀಣ ವಿದ್ಯಾರ್ಥಿಗಳು ಸಹ ಫಲಿತಾಂಶ ಪಡೆದಿರುವುದು ಒಂದು ಅಚ್ಚರಿಯ ಹಾಗೂ ಶ್ಲಾಘನೀಯ ವಿಚಾರ. ರೂಢಿಯಂತೆ ಕರಾವಳಿಯ ಜಿಲ್ಲೆಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿವೆ. ಗ್ರಾಮೀಣ […]

Read More

ಬಡತನದಲ್ಲೂ ಅರಳಿದ “ಕಲೆ’

ದ್ವಿತೀಯ ಪಿಯು 61.80% ರಿಸಲ್ಟ್ | ಕಲಾ ವಿಭಾಗದಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳ ಸಾಧನೆ ಸಾರ್ವಕಾಲಿಕ ಗರಿಷ್ಠ ಫಲಿತಾಂಶ | ಕೊರೊನಾ ಅವಧಿಯ ಇಂಗ್ಲಿಷ್ ಪರೀಕ್ಷೆಯಲ್ಲಿ ಹೆಚ್ಚು ನಪಾಸು. ವಿಕ ಸುದ್ದಿಲೋಕ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸರಾಸರಿ ಶೇ.61.80ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾರ್ವಕಾಲಿಕ ದಾಖಲೆ ಫಲಿತಾಂಶ ಪ್ರಕಟವಾಗಿದೆ. ಈ ನಡುವೆ ಕಷ್ಟನಷ್ಟ, ಸೌಕರ್ಯ ಕೊರತೆಗಳನ್ನೂ ಮೀರಿ ಹಲವಾರು ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಮುಖ್ಯವಾಗಿ ಕಲಾ ವಿಭಾಗದಲ್ಲಿ ಟಾಪ್ ಸ್ಥಾನ ಪಡೆದಿರುವ ಬಹುತೇಕ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top