
– ಭವಿಷ್ಯದ ದಿನಗಳಲ್ಲಿ ನಮ್ಮ ಜೀವನ, ಚಿಂತನೆಗಳಲ್ಲೇ ಬಹುದೊಡ್ಡ ಬದಲಾವಣೆ ಆಗಬೇಕಿದೆ – ಹರಿಪ್ರಕಾಶ್ ಕೋಣೆಮನೆ. ಮಹಾಯುದ್ಧ ನಡೆದರೆ ಇಲ್ಲವೇ ಪ್ರಕೃತಿ ವಿಕೋಪದಿಂದ ರಾಷ್ಟ್ರದ ಭೌತಿಕ ಬದುಕು ಧ್ವಂಸವಾದರೆ ಮತ್ತೆ ಅಂಥ ರಾಷ್ಟ್ರಗಳು ಮರುನಿರ್ಮಾಣವಾಗಿರುವ ಕಥೆಗಳು ಇತಿಹಾಸದಲ್ಲಿ ಸಿಗುತ್ತವೆ. ಹಿರೋಷಿಮಾ, ನಾಗಸಾಕಿ ದುರಂತದಿಂದ ನಾಶವಾದ ಜಪಾನ್ನಿಂದ ಹಿಡಿದು, ತೀರಾ ಇತ್ತೀಚಿಗೆ ಭೂಕಂಪದಿಂದ ಸಂಪೂರ್ಣ ನೆಲಕಚ್ಚಿ ಹೋಗಿದ್ದ ನೇಪಾಳದಂಥ ರಾಷ್ಟ್ರಗಳು ಮತ್ತೆ ಎಲೆ ಎತ್ತಿ ನಿಂತಿರುವ ಬಗೆಯನ್ನು ಓದಿದ್ದೀರಿ, ಕಂಡಿದ್ದೀರಿ. ಆದರೆ, ಕೊರೊನಾ ಎಂಬ ಅಣುಗಾತ್ರದ ಅಗೋಚರ ಶತ್ರುವೊಬ್ಬ […]