ಕೊರೊನಾ ಕಾಲದ ಅತಿದೊಡ್ಡ ಚುನಾವಣೆ ಎನ್ನಬಹುದಾದ ಬಿಹಾರ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಾಗೂ ಕರ್ನಾಟಕ, ಮಧ್ಯಪ್ರದೇಶ ಉಪ ಚುನಾವಣೆಗಳ ಬಗ್ಗೆಯೇ ರಾಜಕೀಯ ಆಸಕ್ತರ ನಡುವೆ ಮಾತು-ಕತೆ, ಚರ್ಚೆ ನಡೆಯುತ್ತಿದೆ. ಕೋವಿಡ್ ಸಂತ್ರಸ್ತರಿಗೂ ಮತ ಚಲಾಯಿಸುವ ಹಕ್ಕು ನೀಡಿಕೆ, ಚುನಾವಣಾ ಪ್ರಚಾರ ಶೈಲಿಯನ್ನು ತುಸು ಬದಲಿಸಿರುವುದು ಸೇರಿದಂತೆ 10 ಪ್ರಮುಖ ಬದಲಾವಣೆಗಳೊಂದಿಗೆ ಚುನಾವಣೆಯನ್ನು ನಡೆಸಲು ಗಟ್ಟಿ ನಿರ್ಧಾರವನ್ನು ಮಾಡಿದ್ದ ಕೇಂದ್ರ ಚುನಾವಣಾ ಆಯೋಗ, ಆ ಪ್ರಯತ್ನದಲ್ಲಿ ಒಂದು ಹೆಜ್ಜೆಯನ್ನು ಈಗಾಗಲೇ ದಿಟ್ಟವಾಗಿಯೇ ಇಟ್ಟಿದೆ. ಕೊರೊನಾ ಆತಂಕದ ನಡುವೆಯೂ ಬಿಹಾರದಲ್ಲಿ […]
Read More
ತಳ ಸಮುದಾಯದಿಂದ ಬಂದು ಮೇಲ್ಮನೆ ಸೇರಿದ ಶಾಂತಾರಾಮ ಸಿದ್ದಿ ಹಿಂದಿದೆ ನಿಸ್ವಾರ್ಥ ಸೇವೆಯ ಚರಿತ್ರೆ – ಹರಿಪ್ರಕಾಶ ಕೋಣೆಮನೆ. ಇತ್ತೀಚೆಗೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಾಯಚೂರು ಜಿಲ್ಲೆಯ ಅಶೋಕ ಗಸ್ತಿ, ಬೆಳಗಾವಿ ಜಿಲ್ಲೆಯ ಈರಣ್ಣ ಕಡಾಡಿ, ಕರ್ನಾಟಕ ವಿಧಾನ ಪರಿಷತ್ತಿಗೆ ಹೊಸದಾಗಿ ನಾಮನಿರ್ದೇಶನಗೊಂಡಿರುವ ಸಾಯಬಣ್ಣ ತಳವಾರ್ ಹಾಗೂ ಬುಡಕಟ್ಟು ಸಮದಾಯದ ಶಾಂತಾರಾಮ್ ಸಿದ್ದಿ ಅವರ ಆಯ್ಕೆ ವಿಚಾರದಲ್ಲಿ ಒಂದು ರೀತಿಯ ಸದಭಿಪ್ರಾಯ ಸಾರ್ವತ್ರಿಕ ವಲಯದಲ್ಲಿ ಮೂಡಿದೆ. ಶಾಸನ ಸಭೆಗಳಲ್ಲಿ , ಅಧಿಕಾರದ ಆಯಕಟ್ಟಿನ ತಾಣಗಳಲ್ಲಿ ಸರ್ವರಿಗೂ ಪ್ರಾತಿನಿಧ್ಯ […]
Read More