
ಸ್ವಾವಲಂಬನೆಯ ಮೂಲಕ ವ್ಯಾಪಾರ ವಹಿವಾಟಿನಲ್ಲೂ ಚೀನಾವನ್ನು ಮಣಿಸಬೇಕು. – ಹರಿಪ್ರಕಾಶ್ ಕೋಣೆಮನೆ. ಚೀನಾದ ವುಹಾನ್ ಪ್ರಾಂತ್ಯದಿಂದ ಹರಡಿದ ಕೊರೊನಾ ಎಂಬ ವೈರಸ್ ಇಡೀ ಜಗತ್ತಿನ ತಲ್ಲಣಕ್ಕೆ ಕಾರಣವಾಗಿದೆ. ಇಡೀ ಮನುಕುಲಕ್ಕೆ ವೈರಸ್ ಹರಡಲು ಕಾರಣವಾದ ಅದೇ ಚೀನಾ ಭಾರತಕ್ಕೆ ಸದಾ ಮಗ್ಗಲು ಮುಳ್ಳು. ಈಗ ಕೊರೊನಾ ಕಾಟದ ಜತೆಗೆ ಮಿಲಿಟರಿ ಬೆದರಿಕೆ ಒಡ್ಡುತ್ತಿದೆ. ಇದಕ್ಕೆ ಭಾರತವೇನು ಹೆದರಿಲ್ಲ. ಈಗಂತೂ ಗಟ್ಟಿ ನಾಯಕತ್ವವೇ ಇರುವುದರಿಂದ, ಹೆದರಿಸುವ ಸ್ಥಾನದಲ್ಲೂ ಇದೆ. ಹಾಗೆ ಸುಮ್ಮನೇ 2017ರ ಸನ್ನಿವೇಶವನ್ನು ಒಮ್ಮೆ ನೆನಪಿಸಿಕೊಳ್ಳೋಣ. ಭಾರತ- […]