ಚೀನಾ ಆ್ಯಪ್‌ ಬ್ಯಾನ್‌ ಟೆಕ್‌ ಕಿಂಗ್‌ ಆಗುವ ಕನಸಿಗೆ ಕೊಳ್ಳಿ

ವಿಶ್ವದ ತಂತ್ರಜ್ಞಾನ ವಲಯದ ಕಿಂಗ್‌ ಅನಿಸಿಕೊಳ್ಳುವ ಚಿಂತನೆ ಚೀನಾದ್ದಾಗಿತ್ತು. ಆದರೆ 59 ಆ್ಯಪ್‌ಗಳನ್ನು ನಿಷೇಧ ಮಾಡುವ ಮೂಲಕ ಭಾರತ ಚೀನಾವನ್ನು ಮಣಿಸುವ ಕ್ರಿಯೆಗಳ ಸರಪಟಾಕಿಗೆ ಬೆಂಕಿ ಹಚ್ಚಿದೆ. ಇದು ಚೀನಾದ ಕನಸಿಗೆ ಕೊಳ್ಳಿ ಇಡುವ ಕಾರ್ಯದ ಆರಂಭ ಅಷ್ಟೇ. ಕಳಪೆ ಮಾಲುಗಳ ಕಿಂಗ್‌ 1980 ಹಾಗೂ 90ರ ದಶಕದಲ್ಲಿ ಅಮೆರಿಕ, ಜಗತ್ತಿನ ಟೆಕ್ನಾಲಜಿ ಕಿಂಗ್‌ ಎನಿಸಿಕೊಂಡಿತ್ತು. ನಂತರದ ದಶಕಗಳಲ್ಲಿ ಚೀನಾ ಆ ಸ್ಥಾನಕ್ಕೆ ಲಗ್ಗೆ ಹಾಕಿತು. ಅಮೆರಿಕ ಮುಂತಾದ ಮುಂದುವರಿದ ದೇಶಗಳಿಂದ ತಂತ್ರಜ್ಞಾನವನ್ನು ಅಪಹರಿಸಿ ಅಥವಾ ಅನುಕರಿಸಿ […]

Read More

ಚೀನಾ ರಸ್ತೆ ಬ್ಲಾಕ್

ಹೆದ್ದಾರಿ ಕಾಮಗಾರಿಗಳಿಂದ ಚೀನಿ ಕಂಪನಿಗಳು ಔಟ್‌ ಕೈಗಾರಿಕೋದ್ಯಮಗಳಲ್ಲೂ ಡ್ರ್ಯಾಗನ್‌ ಹೂಡಿಕೆಗೆ ಬ್ರೇಕ್‌. ಹೊಸದಿಲ್ಲಿ: ಪೂರ್ವ ಲಡಾಖ್‌ ಗಡಿ ಸಂಘರ್ಷದ ಬಳಿಕ ಚೀನಾ ವಿರುದ್ಧ ಭಾರತ ದಿಟ್ಟ ಕ್ರಮಗಳನ್ನು ಮುಂದುವರಿಸಿದೆ. 59 ಆ್ಯಪ್‌ಗಳ ನಿಷೇಧದ ಮೂಲಕ ಚೀನಾಗೆ ಬಿಸಿ ಮುಟ್ಟಿಸಿದ್ದ ಭಾರತ ಈಗ ಹೆದ್ದಾರಿ ಕಾಮಗಾರಿಗಳಿಂದ ಚೀನಿ ಕಂಪನಿಗಳನ್ನು ಸಂಪೂರ್ಣವಾಗಿ ಹೊರಗಿಡಲು ನಿರ್ಧರಿಸಿದೆ. ಅಲ್ಲದೆ, ಅತಿಸಣ್ಣ, ಸಣ್ಣ, ಮತ್ತು ಮಧ್ಯಮ ಗಾತ್ರದ ಕೈಗಾರಿಕೆ ಸೇರಿದಂತೆ ಇತರೆ ವಲಯಗಳಲ್ಲೂ ಚೀನಿ ಹೂಡಿಕೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ. ಹೆದ್ದಾರಿ ಖಾತೆ ಸಚಿವ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top